Tuesday, September 15, 2026
Tuesday, September 15, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-9, ಕುಂದಾಪುರ-1, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 6 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76231 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 41 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 5 ರಂದು 1372 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1227301 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!