Monday, January 20, 2025
Monday, January 20, 2025

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-5, ಕುಂದಾಪುರ-0, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76235 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 42 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 6 ರಂದು 1210 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1228511 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!