Thursday, January 23, 2025
Thursday, January 23, 2025

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-3, ಕುಂದಾಪುರ-1, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 5 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76244 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 42 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 8 ರಂದು 2029 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1233596 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...

ಪುಷ್ಪಾನಂದ ಫೌಂಡೇಶನ್ ವತಿಯಿಂದ ರೂ.25 ಲಕ್ಷ ಪ್ರತಿಭಾ ಪುರಸ್ಕಾರ ವಿತರಣೆ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ, ಜ.23: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 2023-24ನೇ...

ಸಾಲಿಗ್ರಾಮ: ಅಯೋಧ್ಯಾ ಶ್ರೀರಾಮ ಪ್ರಾಣ ಪ್ರತಿಷ್ಠೆ ವರ್ಷಾಚರಣೆ

ಸಾಲಿಗ್ರಾಮ, ಜ.23: ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಅಯೋಧ್ಯಾಪತಿ ಶ್ರೀರಾಮ...

ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಲಕರಣೆಗಳ ಹಸ್ತಾಂತರ

ಕೋಟ, ಜ.23: ಇಲ್ಲಿನ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಬಾಟ್ ಪ್ರಾಯೋಜಕತ್ವದ...
error: Content is protected !!