Sunday, November 29, 2026
Sunday, November 29, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 18 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-10, ಕುಂದಾಪುರ-2, ಕಾರ್ಕಳ-5, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 10 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75933 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 92 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 9 ರಂದು 3652 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1165189 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರಿಪೂರ್ಣತೆಯ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಅಡಿಪಾಯ: ಡಾ. ಎಂ. ಮೋಹನ್ ಆಳ್ವ

ಉಡುಪಿ, ನ.29: ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪಠ್ಯಕ್ರಮದ ಶಿಕ್ಷಣತೆಗೆ ಸೀಮಿತವಾಗಿರದೇ...

ಕಾಪು: ಅನುಷಾ ರೈ ಅಕ್ಷರ ನಮನ

ಕಾಪು, ನ.29: ಬಿಗ್‌ಬಾಸ್ ಖ್ಯಾತಿಯ, ‘ಕರ್ನಾಟಕ ಕ್ರಶ್’ ಎಂದೇ ಜನಪ್ರಿಯತೆ ಪಡೆದಿರುವ...

ಕಸ್ತೂರ್ಬಾ ಆಸ್ಪತ್ರೆ: ಕಲೆ, ಸಂಸ್ಕೃತಿ ಮತ್ತು ಕ್ರೀಡಾ ಸಾಧನೆಗಾಗಿ ನಾಲ್ವರು ಸಿಬ್ಬಂದಿಗೆ ಸನ್ಮಾನ

ಮಣಿಪಾಲ, ನ.29: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ...

ರಥಬೀದಿ ಕಾಲೇಜು: ಸಂವಿಧಾನ ದಿನಾಚರಣೆ

ಮಂಗಳೂರು, ನ.29: ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ...
error: Content is protected !!