Friday, July 10, 2026
Friday, July 10, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-6, ಕುಂದಾಪುರ-2, ಕಾರ್ಕಳ ಮತ್ತು ಹೊರ ಜಿಲ್ಲೆಯ ತಲಾ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 12 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76017 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 82 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಓರ್ವರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 475 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 15 ರಂದು 2461 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1182861 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾರಿ ಶಕ್ತಿ ಈ ದೇಶದ ಶಕ್ತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.8: ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ 'ಅಕ್ಕಪಡೆ' - ಮಹಿಳೆಯರ ಶಕ್ತಿ...

ಮಲ್ಪೆ ಬಂದರು ಸಮರ್ಪಕ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ: ಯಶ್ಪಾಲ್ ಸುವರ್ಣ

ಮಲ್ಪೆ, ಜು.8: ಮಲ್ಪೆ ಮೀನುಗಾರರ ಸಂಘದ ಸಭಾಭವನದಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನ...

ಮೌಲ್ಯಸುಧಾ: ಸುವರ್ಣ ಮಾಲಿಕೆಯ ಸಂಭ್ರಮ

ಗಣಿತನಗರ, ಜು.8: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ...

ಜು. 10: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಜು.7: ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್ ಎದುರಿನ...
error: Content is protected !!