Tuesday, October 8, 2024
Tuesday, October 8, 2024

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ತಾಲೂಕಿನ ನಾಲ್ವರು ಸೋಂಕಿಗೆ ಒಳಗಾಗಿದ್ದಾರೆ. 8 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76118 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 61 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 23 ರಂದು 3298 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1202805 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ...

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...
error: Content is protected !!