ಉಡುಪಿ: ಉಡುಪಿ ಜಿಲ್ಲೆಯಲ್ಲಿ 17 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-6, ಕುಂದಾಪುರ-3, ಕಾರ್ಕಳ-8 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 23 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75869 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 77 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 5 ರಂದು 2589 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1150813 ಮಾದರಿಗಳನ್ನು ಪರೀಕ್ಷಿಸಲಾಗಿದೆ.