Saturday, September 12, 2026
Saturday, September 12, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 23 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-17, ಕುಂದಾಪುರ-3, ಕಾರ್ಕಳ-2, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 14 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75910 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 76 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 7 ರಂದು 2633 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1158398 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!