Tuesday, October 13, 2026
Tuesday, October 13, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 91 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-55, ಕುಂದಾಪುರ-21, ಕಾರ್ಕಳ-15 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 171 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 72097 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1432 ಸಕ್ರಿಯ ಪ್ರಕರಣಗಳಿವೆ.

ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 455 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 31 ರಂದು 8116 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 976978 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲೆ

ಬೆಂಗಳೂರು, ಅ.12: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್...

ಅಮೇರಿಕನ್ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್ ವುಡ್‌ಫೋರ್ಡ್ ಅವರಿಗೆ 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.12: 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಅಮೇರಿಕನ್ ಅರ್ಥಶಾಸ್ತ್ರಜ್ಞರಾದ...

ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ

ಉಡುಪಿ, ಅ.12: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ, ಅ.12: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ...
error: Content is protected !!