Friday, October 30, 2026
Friday, October 30, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 75 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-42, ಕುಂದಾಪುರ-10, ಕಾರ್ಕಳ-21, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 62 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 73229 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1514 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 459 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 12 ರಂದು 6078 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1053231 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಧಾನ ಪರಿಷತ್ ಚುನಾವಣಾ ಫಲಿತಾಂಶ- ಬಿಜೆಪಿ ವಿಜಯೋತ್ಸವ

ಮೈಸೂರು, ಅ.29: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಭ್ಯರ್ಥಿಗಳ...

ಅ. 30, 31: ಮಾಹೆಯಲ್ಲಿ ‘ಸುಸ್ಥಿರ ಆರೋಗ್ಯ ಶ್ರೇಷ್ಠತೆ’ ರಾಷ್ಟ್ರೀಯ ಸಮಾವೇಶ

ಮಣಿಪಾಲ, ಅ.29: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ...

ವಿದ್ಯುತ್ ಕಡಿತ- ಉಡುಪಿ ನಗರ ಬಿಜೆಪಿ ವತಿಯಿಂದ ಪಂಜಿನ ಮೆರವಣಿಗೆ

ಉಡುಪಿ, ಅ.29: ವಿದ್ಯುತ್ ಕಡಿತ ಹಾಗೂ ಕಡಿಮೆ ವೋಲ್ಟೇಜ್ ಸಮಸ್ಯೆಗಳನ್ನು ಖಂಡಿಸಿ...

ಸೋಲಿನ ಕುರಿತು ಆತ್ಮಾವಲೋಕನ ಮಾಡುತ್ತೇವೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಬೆಂಗಳೂರು, ಅ.29: ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು...
error: Content is protected !!