Saturday, September 26, 2026
Saturday, September 26, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 111 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-63, ಕುಂದಾಪುರ-22, ಕಾರ್ಕಳ-25, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 134 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 72231 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1408 ಸಕ್ರಿಯ ಪ್ರಕರಣಗಳಿವೆ.

ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 456 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 1 ರಂದು 9565 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 986543 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!