Monday, September 14, 2026
Monday, September 14, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 47 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-31, ಕುಂದಾಪುರ-8, ಕಾರ್ಕಳ-8 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 268 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 74908 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 528 ಸಕ್ರಿಯ ಪ್ರಕರಣಗಳಿವೆ.

ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 471 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 18 ರಂದು 5906 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1106124 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ, ಸೆ.14: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ...

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!