Friday, October 4, 2024
Friday, October 4, 2024

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 69 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-36, ಕುಂದಾಪುರ-15, ಕಾರ್ಕಳ-14, ಹೊರ ಜಿಲ್ಲೆಯ ನಾಲ್ವರು ಸೋಂಕಿಗೆ ಒಳಗಾಗಿದ್ದಾರೆ. 112 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75167 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 406 ಸಕ್ರಿಯ ಪ್ರಕರಣಗಳಿವೆ.

ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 472 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 23 ರಂದು 3381 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1114711ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಸು ಕಳ್ಳತನ; ನಿಯಮ ಮೀರಿ ಜಾನುವಾರು ಮಾರಾಟ: ಕಾನೂನು ಕ್ರಮಕ್ಕೆ ಆಗ್ರಹ

ಕೋಟ, ಅ.4: ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಈ ಹಿಂದೆ 5,68,000...

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಡುಪಿ, ಅ.3: ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು...

ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ

ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...
error: Content is protected !!