Thursday, October 15, 2026
Thursday, October 15, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 68 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-31, ಕುಂದಾಪುರ-11, ಕಾರ್ಕಳ-24, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 67 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75234 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 406 ಸಕ್ರಿಯ ಪ್ರಕರಣಗಳಿವೆ.

ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 473 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 24 ರಂದು 3635 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1118346 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮೂರು ದಶಕಗಳ ಆಸ್ಪತ್ರೆ ನಾಯಕರು ಮರಳಿ ಮನೆಗೆ

ಮಣಿಪಾಲ, ಅ.15: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ ಕಸ್ತೂರ್ಬಾ...

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...
error: Content is protected !!