Monday, October 12, 2026
Monday, October 12, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 39 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-25, ಕುಂದಾಪುರ-5, ಕಾರ್ಕಳ-9 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 81 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75475 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 267 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 27 ರಂದು 2305 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1127017 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!