Wednesday, April 22, 2026
Wednesday, April 22, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 150 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-87, ಕುಂದಾಪುರ-29, ಕಾರ್ಕಳ-33, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 145 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 72376 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1413 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 456 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 2 ರಂದು 7211 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 993754 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ...
error: Content is protected !!