Wednesday, October 28, 2026
Wednesday, October 28, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 130 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-71, ಕುಂದಾಪುರ-24, ಕಾರ್ಕಳ-33, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 70 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 72583 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1432 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 457 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 4 ರಂದು 7018 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1007979 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಸೆಪ್ಟೆಂಬರ್ 4 ರಂದು ರಾಜ್ಯದಲ್ಲಿ ಅತಿ ಹೆಚ್ಚು ದೈನಂದಿನ ಪಾಸಿಟಿವ್ ಪ್ರಕರಣ ಇರುವ ಮೂರು ಜಿಲ್ಲೆಗಳು:

ಬೆಂಗಳೂರು ನಗರ- 358
ದಕ್ಷಿಣ ಕನ್ನಡ- 183
ಉಡುಪಿ- 130

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಂವಿಧಾನಿಕ ಮೌಲ್ಯಗಳು ಮತ್ತು ಮತದಾರರ ಜಾಗೃತಿ ಕಾರ್ಯಕ್ರಮ

ಕೋಟೇಶ್ವರ, ಅ.28: ಎಸ್.ಕೆ.ವಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರದ ಚುನಾವಣಾ...

ಕಾರಂತ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕೋಟ, ಅ.28: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಕೋಟತಟ್ಟು...

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ

ಕುಂದಾಪುರ, ಅ.28: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...
error: Content is protected !!