Friday, October 16, 2026
Friday, October 16, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 53 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-33, ಕುಂದಾಪುರ-9, ಕಾರ್ಕಳ-10, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 67 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 72650 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1417 ಸಕ್ರಿಯ ಪ್ರಕರಣಗಳಿವೆ.

ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 458 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 5 ರಂದು 5073 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1013052 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ: ರಮೇಶ್ ಕಾಂಚನ್

ಉಡುಪಿ, ಅ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಅ. 17: ನೇರ ಸಂದರ್ಶನ

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ...

ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅ.16: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ...
error: Content is protected !!