Saturday, January 17, 2026
Saturday, January 17, 2026

ಉಡುಪಿ: ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ

ಉಡುಪಿ: ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 173 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ ಭಾರಿ ಏರಿಕೆ ಕಂಡಿದ್ದು 103 ಮಂದಿ ಸೋಂಕಿತರಾಗಿದ್ದಾರೆ. ಕುಂದಾಪುರ-30, ಕಾರ್ಕಳ-38, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 177 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 72906 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1368 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 458 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 7 ರಂದು 6710 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1024924 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!