ಉಡುಪಿ ಜಿಲ್ಲೆಯಲ್ಲಿ 204 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 95, ಕುಂದಾಪುರ- 49, ಕಾರ್ಕಳ- 51 ಮತ್ತು ಹೊರ ಜಿಲ್ಲೆಯ 9 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 504 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 58752 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 3783 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 2 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 348 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 7 ರಂದು 2616 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 619238 ಮಂದಿಯನ್ನು ಪರೀಕ್ಷಿಸಲಾಗಿದೆ.
ಉಡುಪಿ ಜಿಲ್ಲೆ: ಇಂದಿನ ಕೊರೊನಾ ಪ್ರಕರಣ ವಿವರ
ಉಡುಪಿ ಜಿಲ್ಲೆ: ಇಂದಿನ ಕೊರೊನಾ ಪ್ರಕರಣ ವಿವರ
Date: