Wednesday, October 28, 2026
Wednesday, October 28, 2026

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 204 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 95, ಕುಂದಾಪುರ- 49, ಕಾರ್ಕಳ- 51 ಮತ್ತು ಹೊರ ಜಿಲ್ಲೆಯ 9 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 504 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 58752 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 3783 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 2 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 348 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 7 ರಂದು 2616 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 619238 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

ಮಣಿಪಾಲ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026...

ಅ. 30: ನೇರ ಸಂದರ್ಶನ

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್,...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕಾರ್ಕಳ, ಅ.27: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನೆ,...
error: Content is protected !!