ಉಡುಪಿ ಜಿಲ್ಲೆಯಲ್ಲಿ 409 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 175, ಕುಂದಾಪುರ- 123, ಕಾರ್ಕಳ- 107 ಮತ್ತು ಹೊರ ಜಿಲ್ಲೆಯ 4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 423 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 59175 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 3766 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 3 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 351 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 8 ರಂದು 3448 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 622686 ಮಂದಿಯನ್ನು ಪರೀಕ್ಷಿಸಲಾಗಿದೆ.
ಉಡುಪಿ ಜಿಲ್ಲೆ: ಇಂದಿನ ಕೊರೊನಾ ಪ್ರಕರಣ ವಿವರ
ಉಡುಪಿ ಜಿಲ್ಲೆ: ಇಂದಿನ ಕೊರೊನಾ ಪ್ರಕರಣ ವಿವರ
Date: