Saturday, September 26, 2026
Saturday, September 26, 2026

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 409 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 175, ಕುಂದಾಪುರ- 123, ಕಾರ್ಕಳ- 107 ಮತ್ತು ಹೊರ ಜಿಲ್ಲೆಯ 4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 423 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 59175 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 3766 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 3 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 351 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 8 ರಂದು 3448 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 622686 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!