ಉಡುಪಿ ಜಿಲ್ಲೆಯಲ್ಲಿ 289 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 126, ಕುಂದಾಪುರ- 122, ಕಾರ್ಕಳ- 40 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 241 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 59416 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 3812 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 2 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 353 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 9 ರಂದು 3606 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 626292 ಮಂದಿಯನ್ನು ಪರೀಕ್ಷಿಸಲಾಗಿದೆ.
ಉಡುಪಿ ಜಿಲ್ಲೆ: ಇಂದಿನ ಕೊರೊನಾ ಪ್ರಕರಣ ವಿವರ
ಉಡುಪಿ ಜಿಲ್ಲೆ: ಇಂದಿನ ಕೊರೊನಾ ಪ್ರಕರಣ ವಿವರ
Date: