Friday, October 30, 2026
Friday, October 30, 2026

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 289 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 126, ಕುಂದಾಪುರ- 122, ಕಾರ್ಕಳ- 40 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 241 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 59416 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 3812 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 2 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 353 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 9 ರಂದು 3606 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 626292 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಧಾನ ಪರಿಷತ್ ಚುನಾವಣಾ ಫಲಿತಾಂಶ- ಬಿಜೆಪಿ ವಿಜಯೋತ್ಸವ

ಮೈಸೂರು, ಅ.29: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಭ್ಯರ್ಥಿಗಳ...

ಅ. 30, 31: ಮಾಹೆಯಲ್ಲಿ ‘ಸುಸ್ಥಿರ ಆರೋಗ್ಯ ಶ್ರೇಷ್ಠತೆ’ ರಾಷ್ಟ್ರೀಯ ಸಮಾವೇಶ

ಮಣಿಪಾಲ, ಅ.29: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ...

ವಿದ್ಯುತ್ ಕಡಿತ- ಉಡುಪಿ ನಗರ ಬಿಜೆಪಿ ವತಿಯಿಂದ ಪಂಜಿನ ಮೆರವಣಿಗೆ

ಉಡುಪಿ, ಅ.29: ವಿದ್ಯುತ್ ಕಡಿತ ಹಾಗೂ ಕಡಿಮೆ ವೋಲ್ಟೇಜ್ ಸಮಸ್ಯೆಗಳನ್ನು ಖಂಡಿಸಿ...

ಸೋಲಿನ ಕುರಿತು ಆತ್ಮಾವಲೋಕನ ಮಾಡುತ್ತೇವೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಬೆಂಗಳೂರು, ಅ.29: ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು...
error: Content is protected !!