Sunday, November 29, 2026
Sunday, November 29, 2026

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 215 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 85, ಕುಂದಾಪುರ- 80, ಕಾರ್ಕಳ- 49 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 309 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 59725 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 3717 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 354 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 10ರಂದು 3407 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 629699 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು: ಅನುಷಾ ರೈ ಅಕ್ಷರ ನಮನ

ಕಾಪು, ನ.29: ಬಿಗ್‌ಬಾಸ್ ಖ್ಯಾತಿಯ, ‘ಕರ್ನಾಟಕ ಕ್ರಶ್’ ಎಂದೇ ಜನಪ್ರಿಯತೆ ಪಡೆದಿರುವ...

ಕಸ್ತೂರ್ಬಾ ಆಸ್ಪತ್ರೆ: ಕಲೆ, ಸಂಸ್ಕೃತಿ ಮತ್ತು ಕ್ರೀಡಾ ಸಾಧನೆಗಾಗಿ ನಾಲ್ವರು ಸಿಬ್ಬಂದಿಗೆ ಸನ್ಮಾನ

ಮಣಿಪಾಲ, ನ.29: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ...

ರಥಬೀದಿ ಕಾಲೇಜು: ಸಂವಿಧಾನ ದಿನಾಚರಣೆ

ಮಂಗಳೂರು, ನ.29: ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ...

ಪರ್ಕಳ: ಕವನ ರಚನಾ ಕಮ್ಮಟ

ಮಣಿಪಾಲ, ನ.29: ಮಣಿಪಾಲ ಮಂಗಳ ಕಲಾ ಸಾಹಿತ್ಯ ವೇದಿಕೆ(ರಿ) ಪರ್ಕಳ ಇದರ...
error: Content is protected !!