Home ಸುದ್ಧಿಗಳು ಪ್ರಾದೇಶಿಕ ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

572
0

ಉಡುಪಿ ಜಿಲ್ಲೆಯಲ್ಲಿ 162 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 52, ಕುಂದಾಪುರ-42, ಕಾರ್ಕಳ- 61 ಮತ್ತು ಹೊರ ಜಿಲ್ಲೆಯ 7 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 317 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 62150 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 2312 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 366 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 16 ರಂದು 3274 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 646310 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.