Saturday, September 26, 2026
Saturday, September 26, 2026

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 174 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 72, ಕುಂದಾಪುರ-55, ಕಾರ್ಕಳ- 44 ಮತ್ತು ಹೊರ ಜಿಲ್ಲೆಯ 3 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 454 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 62934 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1885 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 371 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 18 ರಂದು 3464 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 653247 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!