Saturday, July 25, 2026
Saturday, July 25, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 131 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-52, ಕುಂದಾಪುರ-36, ಕಾರ್ಕಳ-41 ಮತ್ತು ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 136 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 66116 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 886 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ, ಇಲ್ಲಿಯವರೆಗೆ 400 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 8 ರಂದು 3522 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 706391 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!