Wednesday, July 29, 2026
Wednesday, July 29, 2026

ಕೋವಿಡ್-19: ಉಡುಪಿ ಜಿಲ್ಲೆಯ ಚೇತರಿಕೆ ಪ್ರಮಾಣದಲ್ಲಿ ಏರಿಕೆ

ಕೋವಿಡ್-19: ಉಡುಪಿ ಜಿಲ್ಲೆಯ ಚೇತರಿಕೆ ಪ್ರಮಾಣದಲ್ಲಿ ಏರಿಕೆ

Date:

ಉಡುಪಿ ಜಿಲ್ಲೆಯಲ್ಲಿ 96 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-31, ಕುಂದಾಪುರ-36, ಕಾರ್ಕಳ-29 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 67 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 66501 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 866 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 402 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 12 ರಂದು 2507 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 718759 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!