Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

500
0

ಉಡುಪಿ: ಉಡುಪಿ ಜಿಲ್ಲೆಯಲ್ಲಿ 97 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-52, ಕುಂದಾಪುರ-18, ಕಾರ್ಕಳ-26, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 131 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 70415 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1293 ಸಕ್ರಿಯ ಪ್ರಕರಣಗಳಿವೆ.

ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 436 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 17 ರಂದು 5866 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 864644 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.