Tuesday, January 21, 2025
Tuesday, January 21, 2025

ಉಡುಪಿ: ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳ

ಉಡುಪಿ: ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 177 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-92, ಕುಂದಾಪುರ-35, ಕಾರ್ಕಳ-50 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 99 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 70721 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1499 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 438 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 20 ರಂದು 7905 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 886053 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಇಂದು ಅತ್ಯಧಿಕ ಪಾಸಿಟಿವ್ ಪ್ರಕರಣ ಹೊಂದಿರುವ ಮೂರು ಜಿಲ್ಲೆಗಳು:

ದಕ್ಷಿಣ ಕನ್ನಡ- 320
ಬೆಂಗಳೂರು ನಗರ- 260
ಉಡುಪಿ- 177

ಅತ್ಯಧಿಕ ಸಕ್ರಿಯ ಪ್ರಕರಣ ಹೊಂದಿರುವ ಮೂರು ಜಿಲ್ಲೆಗಳು: 

ಬೆಂಗಳೂರು ನಗರ- 7797
ದಕ್ಷಿಣ ಕನ್ನಡ- 3173
ಉಡುಪಿ- 1499

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!