Saturday, October 3, 2026
Saturday, October 3, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 137 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-95, ಕುಂದಾಪುರ-24, ಕಾರ್ಕಳ-18 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 98 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 70905 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1581 ಸಕ್ರಿಯ ಪ್ರಕರಣಗಳಿವೆ.

ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 441 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 22 ರಂದು 7204 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 899860 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!