Sunday, October 18, 2026
Sunday, October 18, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 104 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-43, ಕುಂದಾಪುರ-40, ಕಾರ್ಕಳ-20, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 76 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68494 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1265 ಸಕ್ರಿಯ ಪ್ರಕರಣಗಳಿವೆ.

ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 418 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 2 ರಂದು 2461 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 789490 ಮಂದಿಯನ್ನು ಪರೀಕ್ಷಿಸಲಾಗಿದೆ.

ದಿನಾಂಕ 04/08/2021 ರಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!