Friday, May 1, 2026
Friday, May 1, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 140 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-69, ಕುಂದಾಪುರ-41, ಕಾರ್ಕಳ-30 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 124 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68618 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1279 ಸಕ್ರಿಯ ಪ್ರಕರಣಗಳಿವೆ.

ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 420 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 3 ರಂದು 5702 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 795192 ಮಂದಿಯನ್ನು ಪರೀಕ್ಷಿಸಲಾಗಿದೆ.

ದಿನಾಂಕ 05/08/2021 ರಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸ್ವಸಹಾಯ ಗುಂಪುಗಳ ಉಳಿತಾಯ ಖಾತೆ ಪ್ರಾರಂಭಕ್ಕೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಸಿದ್ಧತೆ

ನವದೆಹಲಿ, ಏ.30: ಭಾರತದ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ತನ್ನ ಸ್ವಸಹಾಯ...

ಆನ್‌ಲೈನ್ ಗೇಮಿಂಗ್ ನಿಯಮ ನಾಳೆಯಿಂದ ಜಾರಿಗೆ

ನವದೆಹಲಿ, ಏ.30: ವೇಗವಾಗಿ ವಿಸ್ತರಿಸುತ್ತಿರುವ ಆನ್‌ಲೈನ್ ಗೇಮಿಂಗ್ ವಲಯವನ್ನು ನಿಯಂತ್ರಿಸುವಲ್ಲಿ ಮಹತ್ವದ...

ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನ ರಥೋತ್ಸವ: ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ವ್ಯವಸ್ಥೆ

ಉಡುಪಿ, ಏ.30: ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವದ ಪ್ರಯುಕ್ತ...
error: Content is protected !!