Sunday, October 11, 2026
Sunday, October 11, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 129 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-74, ಕುಂದಾಪುರ-21, ಕಾರ್ಕಳ-32, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 97 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69035 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1403 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 426 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 7 ರಂದು 5018 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 815543 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!