Monday, July 27, 2026
Monday, July 27, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 110 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-41, ಕುಂದಾಪುರ-36, ಕಾರ್ಕಳ-33 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 97 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 66652 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 944 ಸಕ್ರಿಯ ಪ್ರಕರಣಗಳಿವೆ.

ಕುಂದಾಪುರ ತಾಲೂಕಿನ 80 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 403 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 14 ರಂದು 3593 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 725834 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!