Saturday, February 7, 2026
Saturday, February 7, 2026

ಉಡುಪಿ: ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

ಉಡುಪಿ: ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

Date:

ಉಡುಪಿ ಜಿಲ್ಲೆಯಲ್ಲಿ 94 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-42, ಕುಂದಾಪುರ-27, ಕಾರ್ಕಳ-22 ಹೊರ ಜಿಲ್ಲೆಯ ಮೂವರು ಸೋಂಕಿಗೆ ಒಳಗಾಗಿದ್ದಾರೆ. 130 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 66929 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 865 ಸಕ್ರಿಯ ಪ್ರಕರಣಗಳಿವೆ.

ಕುಂದಾಪುರ ತಾಲೂಕಿನ 58 ವರ್ಷದ ಮಹಿಳೆ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 404 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲಾಯಿ 16 ರಂದು 3453 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 732470 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!