Sunday, October 4, 2026
Sunday, October 4, 2026

ಉಡುಪಿ: ಕೋವಿಡ್-19 ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ

ಉಡುಪಿ: ಕೋವಿಡ್-19 ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ

Date:

ಉಡುಪಿ ಜಿಲ್ಲೆಯಲ್ಲಿ 105 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-67, ಕುಂದಾಪುರ-18, ಕಾರ್ಕಳ-20 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 147 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 66799 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 902 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 403 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 15 ರಂದು 3183 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 729017 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!