Saturday, July 25, 2026
Saturday, July 25, 2026

ಉಡುಪಿ: ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

ಉಡುಪಿ: ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

Date:

ಉಡುಪಿ ಜಿಲ್ಲೆಯಲ್ಲಿ 85 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-31, ಕುಂದಾಪುರ-25, ಕಾರ್ಕಳ-28, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 115 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67149 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 833 ಸಕ್ರಿಯ ಪ್ರಕರಣಗಳಿವೆ.

ಕಾರ್ಕಳ ತಾಲೂಕಿನ 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 406 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲಾಯಿ 18 ರಂದು 3233 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 739500 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!