Monday, September 7, 2026
Monday, September 7, 2026

ಉಡುಪಿ: ಸಕ್ರಿಯ ಪ್ರಕರಣಗಳಲ್ಲಿ ಇಳಿಮುಖ

ಉಡುಪಿ: ಸಕ್ರಿಯ ಪ್ರಕರಣಗಳಲ್ಲಿ ಇಳಿಮುಖ

Date:

ಉಡುಪಿ ಜಿಲ್ಲೆಯಲ್ಲಿ 91 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-43, ಕುಂದಾಪುರ-28, ಕಾರ್ಕಳ-19, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 124 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65360 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 921 ಸಕ್ರಿಯ ಪ್ರಕರಣಗಳಿವೆ.

ಕುಂದಾಪುರ ತಾಲೂಕಿನ 50 ವರ್ಷದ ಪುರುಷ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 395 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 1 ರಂದು 2586 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 687982 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!