Sunday, January 19, 2025
Sunday, January 19, 2025

ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಏರಿಕೆ

ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಏರಿಕೆ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 131 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-59, ಕುಂದಾಪುರ-36, ಕಾರ್ಕಳ-34, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 117 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67518 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 847 ಸಕ್ರಿಯ ಪ್ರಕರಣಗಳಿವೆ.

ಉಡುಪಿ ತಾಲೂಕಿನ 61 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 409 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲಾಯಿ 22 ರಂದು 3760 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 755313 ಮಂದಿಯನ್ನು ಪರೀಕ್ಷಿಸಲಾಗಿದೆ.

ಲಸಿಕಾ ಶಿಬಿರ ಇಲ್ಲ:
ಜುಲಾಯಿ 24 ರಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!