Thursday, April 2, 2026
Thursday, April 2, 2026

ಉಡುಪಿ: ಇನ್ನೂರರಿಂದ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ

ಉಡುಪಿ: ಇನ್ನೂರರಿಂದ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 98 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-47, ಕುಂದಾಪುರ-28, ಕಾರ್ಕಳ-23 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 107 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67906 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 872 ಸಕ್ರಿಯ ಪ್ರಕರಣಗಳಿವೆ.

ಕುಂದಾಪುರ ತಾಲೂಕಿನ 78 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 411 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 26 ರಂದು 2515 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 767191 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ನೆರವಿನ ರೂಪದಲ್ಲಿ ಬುರ್ಕಿನಾ ಫಾಸೊಗೆ 1,000 ಮೆಟ್ರಿಕ್ ಟನ್ ಅಕ್ಕಿ

ನವದೆಹಲಿ, ಏ.2: ಭಾರತವು ಮಾನವೀಯ ನೆರವಿನ ರೂಪದಲ್ಲಿ ಬುರ್ಕಿನಾ ಫಾಸೊಗೆ ಒಂದು...

ಉಡುಪಿ: ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ

ಉಡುಪಿ, ಏ.2: ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನ...

ಸಿಟ್ಟಿಗೊಂದು ಉಪಾಯ

ಕೆಲವರಿಗೆ ಯಾವಾಗಲೂ ಸಿಟ್ಟು, ಇನ್ನು ಕೆಲವರಿಗೆ ಸಿಟ್ಟು ಬರುವುದು ಅಪರೂಪ. ಇದರ...

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ: ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಪರೂಪ್ದ ಕಸಿ ಶಸ್ತ್ರಚಿಕಿತ್ಸೆ

ಮಣಿಪಾಲ, ಏ.1: ಕೆಎಂಸಿಯ ಬೋಧನಾ ಆಸ್ಪತ್ರೆ ಮತ್ತು ಮಾಹೆಯ ಘಟಕವಾದ ಕಸ್ತೂರ್ಬಾ...
error: Content is protected !!