Monday, October 26, 2026
Monday, October 26, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 109 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-45, ಕುಂದಾಪುರ-20, ಕಾರ್ಕಳ-44 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 86 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67992 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 893 ಸಕ್ರಿಯ ಪ್ರಕರಣಗಳಿವೆ.

ಕಾರ್ಕಳ ತಾಲೂಕಿನ 34 ವರ್ಷದ ವ್ಯಕ್ತಿ ಮತ್ತು ಉಡುಪಿ ತಾಲೂಕಿನ 76ರ ಪ್ರಾಯದ ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 413 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 27 ರಂದು 4816 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 772007 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!