Tuesday, October 6, 2026
Tuesday, October 6, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 101 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-36, ಕುಂದಾಪುರ-44, ಕಾರ್ಕಳ-18, ಹೊರ ಜಿಲ್ಲೆಯ 3 ಮಂದಿಗೆ ಸೋಂಕಿಗೆ ಒಳಗಾಗಿದ್ದಾರೆ. 97 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65457 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 925 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಕೊರೊನಾ ಕಾರಣದಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 395 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 2 ರಂದು 2486 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 690468 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!