Monday, September 7, 2026
Monday, September 7, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 148 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-74, ಕುಂದಾಪುರ-25, ಕಾರ್ಕಳ-47, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 88 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68255 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1105 ಸಕ್ರಿಯ ಪ್ರಕರಣಗಳಿವೆ.

ಉಡುಪಿ ತಾಲೂಕಿನ 71 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 416 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 30 ರಂದು 3992 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 782870 ಮಂದಿಯನ್ನು ಪರೀಕ್ಷಿಸಲಾಗಿದೆ.

ಲಸಿಕಾ ಶಿಬಿರದ ಬಗ್ಗೆ: ದಿನಾಂಕ 01/08/2021 ರಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!