Friday, August 28, 2026
Friday, August 28, 2026

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 258 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 133, ಕುಂದಾಪುರ-75, ಕಾರ್ಕಳ- 47 ಮತ್ತು ಹೊರ ಜಿಲ್ಲೆಯ 3 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 625 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 60350 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 3348 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 356 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜೂನ್ 11 ರಂದು 3404 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 633103 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!