ಉಡುಪಿ ಜಿಲ್ಲೆಯಲ್ಲಿ 107 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 50, ಕುಂದಾಪುರ-39, ಕಾರ್ಕಳ- 17 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 306 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 61461 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 2683 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 363 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 14 ರಂದು 2096 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 639678 ಮಂದಿಯನ್ನು ಪರೀಕ್ಷಿಸಲಾಗಿದೆ.
ಉಡುಪಿ ಜಿಲ್ಲೆ: ಇಂದಿನ ಕೊರೊನಾ ಪ್ರಕರಣ ವಿವರ
ಉಡುಪಿ ಜಿಲ್ಲೆ: ಇಂದಿನ ಕೊರೊನಾ ಪ್ರಕರಣ ವಿವರ
Date: