ಉಡುಪಿ ಜಿಲ್ಲೆಯಲ್ಲಿ 159 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 58, ಕುಂದಾಪುರ-47, ಕಾರ್ಕಳ- 50 ಮತ್ತು ಹೊರ ಜಿಲ್ಲೆಯ 4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 372 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 61833 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 2468 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 365 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 15 ರಂದು 3358 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 643036 ಮಂದಿಯನ್ನು ಪರೀಕ್ಷಿಸಲಾಗಿದೆ.
ಉಡುಪಿ ಜಿಲ್ಲೆ: ಇಂದಿನ ಕೊರೊನಾ ಪ್ರಕರಣ ವಿವರ
ಉಡುಪಿ ಜಿಲ್ಲೆ: ಇಂದಿನ ಕೊರೊನಾ ಪ್ರಕರಣ ವಿವರ
Date: