Friday, October 2, 2026
Friday, October 2, 2026

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 116 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 53, ಕುಂದಾಪುರ-31, ಕಾರ್ಕಳ- 27 ಮತ್ತು ಹೊರ ಜಿಲ್ಲೆಯ 5 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 323 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 63437 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1662 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 373 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 20 ರಂದು 2029 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 658552 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಗೌರವ ನಮನ

ನವದೆಹಲಿ, ಅ.2: ಮಹಾತ್ಮ ಗಾಂಧಿಯವರ 157ನೇ ಜನ್ಮದಿನದ ಅಂಗವಾಗಿ ದೇಶ ಅವರಿಗೆ...

ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ: ಎಂ.ಎ.ಗಫೂರ್

ಉಡುಪಿ, ಅ.2: ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನ ಹೊಂದಿದ್ದು,...

ಗಾಂಧಿ ನೆನಪಲ್ಲಿ ಸಾಮರಸ್ಯ ನಡಿಗೆ

ಹಿರಿಯಡಕ, ಅ.2: ಈ ನೆಲದ ಆತ್ಮವಾಗಿ ಭಾರತವನ್ನು ಮುನ್ನಡೆಸಿ ಜಗತ್ತನ್ನು ಎಚ್ಚರಿಸುವ...

ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 125ನೇ ವರ್ಷಚಾರಣೆಗೆ ಚಾಲನೆ

ಉಡುಪಿ, ಅ.2: ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ತಾಂಗದಗಡಿ ಪ್ರಸಕ್ತ...
error: Content is protected !!